Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.67 ಲಕ್ಷ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,67,059 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,192 ಜನ ಸಾವನ್ನಪ್ಪಿದಾರೆ.
1,67,059 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,43,059 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,14,69,499 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,96,242 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,91,43,181 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 166 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=8079
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv