Cnewstv.in / 01.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಚಿನ್ನ ಮತ್ತು ವಜ್ರದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಲಾಗಿದೆ.
ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಸುಂಕ ಇಳಿಕೆ, ಕಸ್ಟಮ್ಸ್ ಸುಂಕವನ್ನು ಶೇ.5ಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಪರಿಣಾಮ ಚಿನ್ನ ಮತ್ತು ವಜ್ರದ ಬೆಲೆಯಲ್ಲಿ ಇಳಿಕೆಯೂಗುವ ಲಕ್ಷಣ ಗೋಚರವಾಗುತ್ತಿವೆ.
ಇಂದು ಬೆಳಗ್ಗಿನ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಇಳಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.
ಇದನ್ನು ಒದಿ : https://cnewstv.in/?p=8107
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv