Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಆತ್ಮನಿರ್ಭರ ಅರ್ಥವ್ಯವಸ್ಥೆ : ಜಿಲ್ಲಾ ಬಿಜೆಪಿ ಕಛೇರಿಯಿಂದ ಪ್ರಧಾನಿ ನರೇಂದ್ರಮೋದಿಯವರ ಭಾಷಣದ ನೇರ ಪ್ರಸಾರ ವೀಕ್ಷಣೆ.
ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ
ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತಾಗಿ ಪ್ರಧಾನಿ ನರೇಂದ್ರಮೋದಿಯವರ ಭಾಷಣದ ನೇರ ಪ್ರಸಾರ ವೀಕ್ಷಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದ್ಯಸ್ಯರಾದ ಡಿ.ಎಸ್ ಅರುಣ್, ಅಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ. ಪಾಲಿಕೆ ಸದಸ್ಯರು, ಚುನಾಯಿತ ಪ್ರತಿದಿಗಳು, ಬಿಜೆಪಿ ಜಿಲ್ಲಾ ಪ್ರಮುಖರು, ಅಧ್ಯಕ್ಷರು, ಪದಾಧಿಕಾರಿಗಳ ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=8113
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments