Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 548. ಜಿಲ್ಲೆಯಲ್ಲಿ ಒಟ್ಟು 2617 ಸಕ್ರಿಯ ಪ್ರಕರಣಗಳಿವೆ.
2393 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2786 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 4 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1094 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 328 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 55 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 20 ಜನ ಸೋಂಕಿನಿಂದ ದಾಖಲಾಗಿದ್ದಾರೆ. 2513 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಇದನ್ನು ಒದಿ : https://cnewstv.in/?p=8128
ತಾಲೂಕಿನ ವರದಿ..
ಶಿವಮೊಗ್ಗ : 147
ಭದ್ರಾವತಿ : 68
ಶಿಕಾರಿಪುರ : 103
ತೀರ್ಥಹಳ್ಳಿ : 49
ಸೊರಬ : 76
ಸಾಗರ : 57
ಹೊಸನಗರ : 37
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv