Breaking News

ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99

Cnewstv.in / 03.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳು ಇಳಿಕೆ. ಪಾಸಿಟಿವಿಟಿ ದರ ಶೇ. 10.99

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,72,433 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,008 ಜನ ಸಾವನ್ನಪ್ಪಿದಾರೆ.

ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ.

15,69,449 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 15,33,921 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,98,983 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,98,983 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,95,11,307 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 167 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=8141

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*