Breaking News

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ : ತೃತೀಯ ಲಿಂಗಿಗಳಿಗೆ ಟಿಕೆಟ್ ಕೊಟ್ಟ BJP, AIADMK.

Cnewstv.in / 03.02.2022 / ತಮಿಳುನಾಡು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ : ತೃತೀಯ ಲಿಂಗಿಗಳಿಗೆ ಟಿಕೆಟ್ ಕೊಟ್ಟ BJP, AIADMK.

ತಮಿಳುನಾಡು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಎಐಎಡಿಎಂಕೆ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ.

ಈ ಬಾರಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿರುವ ಬಿಜೆಪಿ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಅನೇಕ ತೃತೀಯಲಿಂಗಿ ಗಳಿಗೆ ಟಿಕೆಟ್ ನೀಡಿದ.‌

ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗೆ ಭರ್ಜರಿ ತಯಾರಾಗಿದ್ದು ರಾಜ್ಯದ ಒಟ್ಡು 12,838 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ನಗರಪಾಲಿಕೆ ವಾರ್ಡ್ ಗಳು 1,374. ಪುರಸಭೆ ವಾರ್ಡ್ ಗಳು 3,843 ಮತ್ತು ಪಟ್ಟಣ ಪಂಚಾಯಿತಿ ವಾರ್ಡ್ ಗಳು 7,621 ಗಳಿಗೆ ಚುನಾವಣೆ ನಡೆಯಲಿದೆ.

AIADMK ಅಭ್ಯರ್ಥಿಯಾಗಿ ಜಯದೇವಿಯವರ 76 ನೇ ವಾರ್ಡ್ ನಲ್ಲಿ ಕಣಕ್ಕಿಳಿಯಲಿದ್ದಾರೆ ಹಾಗೂ ಬಿಜೆಪಿ ತೃತೀಯಲಿಂಗಿ ಅಭ್ಯರ್ಥಿಯಾಗಿ ರಾಜಮ್ಮನವರು ಕಣಕ್ಕಿಳಿಯಲಿದ್ದಾರೆ.

ಇದನ್ನು ಒದಿ : https://cnewstv.in/?p=8171

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*