Breaking News

ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!

ಶಿವಮೊಗ್ಗ : ಸಾಗರದಲ್ಲಿ ಶಾಸಕರ ಎದುರು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ವಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಗರ ಜೂನಿಯರ್ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಹಿಜಾಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ವಾಗ್ವಾದಗಳು ನಡೆಯುತ್ತಿತ್ತು. ನಂತರ ವಿದ್ಯಾರ್ಥಿಗಳು ಶಾಸಕ ಹರತಾಳು ಹಾಲಪ್ಪ ನವರನ್ನು ಭೇಟಿಯಾಗಲು ಸಾಗರದ ಉಪವಿಭಾಗ ಆಸ್ಪತ್ರೆಗೆ ಬಂದಿದ್ದರು. ಅಗ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಜಗಳವಾಗಿದೆ. ಅ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..

 

https://youtu.be/8NznIqIYPnw

ಇದನ್ನು ಒದಿ : https://cnewstv.in/?p=8296

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*