Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವೈರಲ್ ವಿಡಿಯೋದಲ್ಲಿ ನಿಜಕ್ಕೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತಾ???
ಶಿವಮೊಗ್ಗ : ಶಿವಮೊಗ್ಗದ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಕೇಸರಿ ಧ್ವಜವನ್ನು ಹಾರಿಸಿದ ವಿಡಿಯೋ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು
ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂಬ ವಾದ-ವಿವಾದಗಳು ನಡೆಯುತ್ತಿತ್ತು.
ಆದರೆ ಅಸಲಿಗೆ ಕಾಲೇಜು ಆವರಣದಲ್ಲಿಂದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಇರಲಿಲ್ಲ. ವಿದ್ಯಾರ್ಥಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿಲ್ಲ ಎಂದು ಕಾಲೇಜಿನವರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಒದಿ : https://cnewstv.in/?p=8299
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments