Cnewstv.in / 10.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ – ಕೇಸರಿ ಶಾಲು : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
ಬೆಂಗಳೂರು : ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ.
ಏಕಸದಸ್ಯ ಪೀಠದಿಂದ ವಿಸ್ತ್ರತ್ರ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗಿತ್ತಿಕೊಂಡಿತು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಲಾಗಿದೆ.
ಇದನ್ನು ಒದಿ : https://cnewstv.in/?p=8338
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments