Cnewstv.in / 11.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಿಲ್ಲೆಯಲ್ಲಿ ಮೂರಂಕಿಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳು.
ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126. ಜಿಲ್ಲೆಯಲ್ಲಿ ಒಟ್ಟು 808 ಸಕ್ರಿಯ ಪ್ರಕರಣಗಳಿವೆ.
1768 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1535 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1104 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ.
ಇಂದು 374 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 30 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 12 ಜನ ಸೋಂಕಿನಿಂದ ದಾಖಲಾಗಿದ್ದಾರೆ. 763 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ.
ಇದನ್ನು ಒದಿ : https://cnewstv.in/?p=8364
ತಾಲೂಕಿನ ವರದಿ
ಶಿವಮೊಗ್ಗ : 31
ಭದ್ರಾವತಿ : 21
ಶಿಕಾರಿಪುರ : 21
ತೀರ್ಥಹಳ್ಳಿ : 10
ಸೊರಬ : 12
ಸಾಗರ : 12
ಹೊಸನಗರ : 13
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv