Breaking News

ರಾಜ್ಯ ಯುವನೀತಿ 2021 ಸಭೆಗೆ ಆಹ್ವಾನ.

Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯ ಯುವನೀತಿ 2021 ಸಭೆಗೆ ಆಹ್ವಾನ.

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಕರ್ನಾಟಕ ಯುವನೀತಿ-2021 ರನ್ನು ಹೊರತರಲು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲಿನ ಯುವಜನರ ಅಭಿಪ್ರಾಯ ಸಂಗ್ರಹಿಸಲು ಜಿಲ್ಲೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಯುವಕ/ಯುವತಿಯರು, ಯುವಕ/ಯುವತಿ ಸಂಘದ ಪ್ರತಿನಿಧಿಗಳು, ರಾಜ್ಯ ಮತ್ತು ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರನ್ನೊಳಗೊಂಡ ಜಿಲ್ಲಾ ಮಟ್ಟದ ಸಭೆಯನ್ನು ದಿ:14/02/2022ರ ಸೋಮವಾರ ಬೆಳಿಗ್ಗೆ 11-00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆಸಕ್ತ ಯುವಜನರು ಸಭೆಗೆ ಹಾಜರಾಗಿ ಸಲಹೆ ಸೂಚನೆ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=8407

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*