Breaking News

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.

Cnewstv.in / 15.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 347 ಜನ ಸಾವನ್ನಪ್ಪಿದಾರೆ.

13,46,534 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,23,127 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,10,976 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,23,127 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 4,17,60,458 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 173 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=8427

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*