Breaking News

ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

Cnewstv.in /16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ : ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಂಡಿದ್ದು, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 17/02/2022 ಮತ್ತು 18/02/22 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=8474

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*