Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ.
ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ಸಚಿವ ಕೆಎಸ್ ಈಶ್ವರಪ್ಪನವರ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಮೂಲಕ ದೇಶದಲ್ಲಿ ಕೋಮುಗಲಭೆಗೆ ನಾಂದಿ ಹಾಡಿದ್ದಾರೆ. ನಿನ್ನೆ ಸದನದಲ್ಲಿ ರಾಷ್ಟ್ರಧ್ವಜದ ವಿಚಾರವಾಗಿ ವಿರೋಧಪಕ್ಷದ ನಾಯಕರುಗಳ ಜೊತೆ ಏಕವಚನದಲ್ಲಿ ಮಾತನಾಡಿದ್ದಾರೆ. ಸಂವಿಧಾನಾತ್ಮಕವಾಗಿ ಗೆದ್ದಂತಹ ಸಚಿವ ಕೆ ಎಸ್ ಈಶ್ವರಪ್ಪ ನವರು ಅಗೌರವವಾಗಿ ನಡೆದುಕೊಂಡಿದ್ದಾರೆ ತಕ್ಷಣವೇ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ .ಪಿ. ಗಿರೀಶ್, ರಾಜ್ಯ ಯುವ ಕಾಂಗ್ರೆಸ್ ಮುಖಂಡ ಟಿವಿ ರಂಜಿತ್ ,ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ಎಸ್ .ಕುಮಾರೇಶ್ , ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್ , ಭದ್ರಾವತಿ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ತಬ್ ಅಹಮದ್ ಪದಾಧಿಕಾರಿಗಳಾದ ಗಗನ್ ಗೌಡ, ಪಿ. ಅರ್ಜುನ್ ರಾಕೇಶ್ , ಕಲ್ಲೂರು ವೆಂಕಟೇಶ್ , ಇರ್ಫಾನ್ , ಪುಷ್ಪಕ್ ಕುಮಾರ್ , ನದೀಮ್, ನವೀನ್ ನಿಖಿಲ್ ಮೂರ್ತಿ, ದೇವರಾಜ್, ಇನಾಯಥ, ಕೆ.ಎಲ್. ಪವನ್, ಅಭಿಷೇಕ್, ಸುಹಾಸ್ ಗೌಡ , ದರ್ಶನ್ ನಿರ್ವಾನ್ ವಿಶಾಲ್ ಗುಜರ್ ,ಎನೋಷ,ಒನ್ನೇಶ್, ಗೋಪಿ, ಮಂಜು ಮತ್ತೊಡ್ , ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=8478
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv