Breaking News

ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..??

Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..??

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರ ಜೊತೆ‌ ದೂರವಾಣಿ ಸಂಭಾಷಣೆಯನ್ನ ನಡೆಸಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ನ 15 ಜನರ ಮೇಲೆ ಪೊಲೀಸರು FIR ದಾಖಲಿಸಿದ್ದರು. ಅಂತೆಯೇ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ನಿನ್ನೆ ಅದ್ದೂರಿಯಾಗಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸುವುದಿಲ್ಲವಾ ?? ಎಂದು ಪ್ರಶ್ನಿಸಿದ್ದಾರೆ.

ಎರಡು ಪಕ್ಷದ ಕಾರ್ಯಕರ್ತರಿಂದ ನಿಯಮ ಉಲ್ಲಂಘನೆಯಾಗಿದೆ ಎರಡು ಕಡೆಯವರ ವಿರುದ್ಧವೂ ದೂರು ದಾಖಲಿಸಬೇಕು ಎಂದಿದ್ದಾರೆ. ಡಿಕೆ ಶಿವಕುಮಾರ್ ಎಸ್ ಪಿ‌ ಜೊತೆ ಮಾತನಾಡುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇದನ್ನು ಒದಿ : https://cnewstv.in/?p=8540

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*