Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಕುಂಸಿ ಗ್ರಾಮದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಫೆ.22 ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನುಳಿದ ಸುತ್ತಮುತ್ತ ಹಳ್ಳಿಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಒದಿ : https://cnewstv.in/?p=8552
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv