Cnewstv.in / 20.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
UPSC : ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಹೆಚ್ಚಳ
ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ UPSC ಈ ಬಾರಿ ಖಾಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಕೂಡ ಬರೋಬ್ಬರಿ ಆರು ವರ್ಷಗಳ ಬಳಿಕ ಮೊದಲ ಬಾರಿಗೆ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆ ಭರ್ತಿಗೆ ಮುದ್ದಾಗಿದೆ.
ಈ ಬಾರಿ ಖಾಲಿ ಹುದ್ದೆಗಳ ಸಂಖ್ಯೆಯನ್ನು 1011ಕ್ಕೆ ಹೆಚ್ಚಿಸಿದೆ. ಮೊದಲು 861 ಹುದ್ದೆಗಳನ್ನು ತೋರಿಸಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ನಂತರದ ತಿದ್ದುಪಡಿ ಮಾಡಿ 1 ಸಾವಿರ ದಾಟಿಸಿದೆ. ಕಳೆದ ಐದು ವರ್ಷಗಳಲ್ಲಿ UPSC ಹೊರಡಿಸಿರುವ ಖಾಲಿ ಹುದ್ದೆಗಳ ಪಟ್ಟಿ ಸಾವಿರ ದಾಟಿರಲಿಲ್ಲ.
ಇದನ್ನು ಒದಿ : https://cnewstv.in/?p=8555
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments