Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇಂದು ನಗರವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ
ಶಿವಮೊಗ್ಗ : ಇಂದು ನಗರಾದ್ಯಂತ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳ ರಜೆ ಘೋಷಣೆ ಮಾಡಿದ್ದಾರೆ.
ನಿನ್ನೆ ನಗರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ಹತ್ಯೆಯಾಗಿತ್ತು. ನಿನ್ನೆ ಸಂಜೆ ಟೀ ಕುಡಿಯುತ್ತಿದ್ದ ಯುವಕನ ಮೇಲೆ ಭಾರತಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಬಂದ ಗುಂಪಿನವರು ಹತ್ಯೆ ಮಾಡಿದ್ದರು.
ಈ ಘಟನೆಯಿಂದಾಗಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರವಿವರ್ಮ ಬೀದಿ ಮತ್ತು ಆಜಾದ್ ನಗರದಲ್ಲಿ ಕಲ್ಲುತೂರಾಟ ವಾಗಿ ಲಘು ಲಾಠಿ ಪ್ರಹಾರ ಕೂಡ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಇದನ್ನು ಒದಿ : https://cnewstv.in/?p=8576
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments