Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಿಮ್ಮ ನಗರಕ್ಕೆ ನೀವೇ ಬೆಂಕಿ ಹಚ್ಚಬೇಡಿ : ಎಡಿಜಿಪಿ ಎಸ್ ಮುರುಗನ್ ಮನವಿ.
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಸುಳಿವು ಸಿಕ್ಕಿದ್ದು ತಕ್ಷಣವೇ ಬಂಧಿಸುತ್ತೇವೆ. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ ಎಂದು ಎಡಿಜಿಪಿ ಮುರುಗನ್ ಎಸ್ ತಿಳಿಸಿದ್ದಾರೆ.
ಇನ್ನೂ ತಪ್ಪು ತಪ್ಪು ಮಾಡಿದವರು ಯಾರು ಆದರೂ ಅವರಿಗೆ ಶಿಕ್ಷೆ ಕೊಡಿಸುತ್ತೇವೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಿ, ನಿಮ್ಮ ನಗರಕ್ಕೆ ನೀವೇ ಬೆಂಕಿ ಹಚ್ಚಬೇಡಿ ಎಂದು ಎಜಿಡಿಪಿ ಮುರುಗನ್ ಮನವಿ ಮಾಡಿದ್ದಾರೆ.
ನಗರದಲ್ಲಿ ಈಗಾಗಲೇ ಬೆಳಿಗ್ಗೆಯಿಂದ ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದೇವೆ. ಎಜಿಡಿಪಿ ಮುರುಗನ್ ಅವರ ನೇತೃತ್ವದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದ ಇನ್ನು ಕೆಲವೇ ಸಮಯದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಯಾವುದೇ ಕಾರಣಕ್ಕೂ ನಗರದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ.
ಡಾ. ಸೆಲ್ವಾಮಣಿ, ಜಿಲ್ಲಾಧಿಕಾರಿಗಳು, ಶಿವಮೊಗ್ಗ
ಇದನ್ನು ಒದಿ : https://cnewstv.in/?p=8609
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments