Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಗರದಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ.
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ತಿಳಿಸಿದ್ದಾರೆ.
ಹಿಂದೂ ಬಜರಂಗದಳ ಕಾರ್ಯಕರ್ತ ಹರ್ಷ ಅಂತ್ಯಸಂಸ್ಕಾರದ ವೇಳೆ ಕಲ್ಲುತೂರಾಟ ನಡೆದಿದ್ದು, ನಗರದಲ್ಲಿ ಬಿಗುವಿನ ವಾತಾವರಣವಿದೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=8627
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments