Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೃತ ಹರ್ಷ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವ ಡಾ. ನಾರಾಯಣಗೌಡ.
ಶಿವಮೊಗ್ಗ : ನೆನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸೀಗೆಹಟ್ಟಿ ಹರ್ಷ ನಿವಾಸಕ್ಕೆ ಇಂದು ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ತಂದೆ-ತಾಯಿ ಸಹೋದರಿಯರಿಗೆ ಸಾಂತ್ವನ ಹೇಳಿ ಶೀಘ್ರವೇ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನು ಒದಿ : https://cnewstv.in/?p=8629
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments