Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೈದ ಇಬ್ಬರು ಆರೋಪಿಗಳ ಬಂಧನ.
ಶಿವಮೊಗ್ಗ : ನೆನ್ನೆ ರಾತ್ರಿ ಕಾಮತ್ ಪೆಟ್ರೋಲ್ ಬಂಕ್ ಎದುರು ಭಾರತಿ ಕಾಲೋನಿಯ ಕ್ರಾಸ್ ಹತ್ತಿರ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅರೋಪಿಗಳಾದ ಬುದ್ಧ ನಗರದ ಖಾಸಿಫ್ (30) ಹಾಗೂ ಜೆ.ಪಿ ನಗರದ ಸೈಯ್ಯದ್ ನಧೀಂ (20) ನನ್ನು ದಸ್ತಗಿರಿ ಮಾಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=8631
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments