Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕರ್ಫ್ಯೂ ಇದ್ದರು, ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಬೆಂಕಿ
ಶಿವಮೊಗ್ಗ : ನಗರದಲ್ಲಿ ಬಜರಂಗದಳ ಕಾರ್ಯಕರ್ತರ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು, ಕರ್ಫ್ಯೂ ನಡುವೆಯೂ ದುಷ್ಕರ್ಮಿಗಳು ಆಟೋ ಹಾಗೂ ಗಾಡಿಗೆ ಬೆಂಕಿ ಹಚ್ಚಿದ್ದಾರೆ.
ಇದು ಬೆಳಗಿನ ಜಾವ 5.30 ರ ವೇಳೆಗೆ ಟಿಪ್ಪು ನಗರದಲ್ಲಿ ಆಟೋಗೆ ಹಾಗೂ ಗೋಪಾಳದಲ್ಲಿ ಹೋಂಡಾ ಆಕ್ಟಿವಾ ಗಾಡಿಗೆ ಕಿಡಿಗೇಡಿಗಳು ಬೆಂಕಿಹಾಕಿ ಸುಟ್ಟು ಹಾಕಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಆಟೋಗಳನ್ನು ತಂದು ನಿಲ್ಲಿಸಲಾಗಿದೆ.
ಇದನ್ನು ಒದಿ : https://cnewstv.in/?p=8642
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments