Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹರ್ಷ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ – ಚುರುಕುಗೊಂಡ ವಿಚಾರಣೆ.
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಹತ್ಯೆಗೈದಿದ್ದರು.
24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದರು.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ವಿಚಾರಣೆಗೆಂದು ಪೊಲೀಸ್ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯವು ಹತ್ತು ಜನ ಆರೋಪಿಗಳಿಗೆ 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಅನುಮತಿಯನ್ನು ನೀಡಿದೆ.
ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಕೆಲವೇ ದಿನಗಳಲ್ಲಿ ಹರ್ಷ ಹತ್ಯೆಯ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದಾರೆ.
ಇದನ್ನು ಒದಿ : https://cnewstv.in/?p=8724
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments