Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಾಕಿಂಗ್ ಹೋದವನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ.
ಶಿವಮೊಗ್ಗ : ಇಂದು ಸಂಜೆ ವಾಕಿಂಗ್ ಹೋದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ನಗರದ ಗೋಪಾಲ ಸಮೀಪದ ಪದ್ಮ ಟಾಕೀಸ್ ಹತ್ತಿರ ವೆಂಕಟೇಶ್ ಎಂಬುವವರು ವಾಕಿಂಗ್ ಹೋಗಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಗಾಯಗೊಂಡ ವೆಂಕಟೇಶ್ ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಗಾಯಗಳಾದಾಗ ವೆಂಕಟೇಶ್ ಅವರನ್ನು ಸಂಸದ ಬಿವೈ ರಾಘವೇಂದ್ರ ದತ್ತಾತ್ರಿ ದಿನದಲ್ಲಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನು ಒದಿ : https://cnewstv.in/?p=8841
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv