Breaking News

ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ, ಪ್ರತಿಭಟನಾಕಾರರನ್ನು ಕಾಡಿದ ಜೀನು ನೋಣಗಳು.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ, ಪ್ರತಿಭಟನಾಕಾರರನ್ನು ಕಾಡಿದ ಜೀನು ನೋಣಗಳು.

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತರ ಹತ್ಯೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ವಿಶ್ವಹಿಂದು ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಹರ್ಷ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಹಾಗೂ ಕೊಲೆಯ ಹಿಂದಿರುವ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.‌

ಪ್ರತಿಭಟನಾಕಾರರನ್ನು ಕಾಡಿದ ಜೇನುನೊಣಗಳು

ವಿಶ್ವಹಿಂದು ಪರಿಷತ್ ವತಿಯಿಂದ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಜೇನುನೋಣಗಳು ಇದ್ದಕ್ಕಿದ್ದಂತೆ ಎದ್ದು ಬಂದು ಪ್ರತಿಭಟನಾಕಾರರನ್ನು ಕಾಡಲಾರಂಭಿಸಿದವು. ತಕ್ಷಣವೇ ಹೊಗೆ ಹಾಕಲಾಯಿತು ನಿಧಾನವಾಗಿ ಜೇನುನೋಣಗಳ ಕಾಟ ಕಡಿಮೆಯಾಗಿತ್ತು.

ಇದನ್ನು ಒದಿ : https://cnewstv.in/?p=8877

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*