Breaking News

ರಾಜಸ್ಥಾನ ಮುಖ್ಯಮಂತ್ರಿಗೆ ನೋಟಿಸ್ !!

Cnewstv.in / 07.03.2022 / ಜೈಪುರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜಸ್ಥಾನದ ಮುಖ್ಯಮಂತ್ರಿಗೆ ನೋಟಿಸ್ !!

ಜೈಪುರ್ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಜೈಪುರದ ಸ್ಥಳೀಯ ನ್ಯಾಯಾಲಯವು ನೋಟೀಸ್ ಜಾರಿ ಮಾಡಿದೆ.

2020 ರಲ್ಲಿ ನಡೆದಿದೆ ಎನ್ನಲಾಗಿದ್ದ ಟೆಲಿಫೋನ್ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್16ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯ ಇಲಾಖೆಯ ಸಚಿವ ಮಹೇಶ್ ಜೋಷಿ, ರಾಜ್ಯ ಸರಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ರಾಜೀವ್ ಸ್ವರೂಪ ಹಾಗೂ ಇನ್ನಿತರ ನಿವೃತ್ತ ಉನ್ನತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.‌

ಇದನ್ನು ಒದಿ : https://cnewstv.in/?p=8879

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*