Breaking News

ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಎಂ.ಆರ್.ಎಸ್. 220 ಕೆವಿ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್‍ನ ಕ್ಲಾಂಪ್ ತೀವ್ರ ಉಷ್ಣತೆ ಹೊಂದಿರುವುದರಿಂದ ಅತೀ ತುರ್ತಾಗಿ ಅದನ್ನು ಬದಲಿಸಬೇಕಾಗಿರುವುದರಿಂದ ಮಾರ್ಚ್ 09 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ ಮತ್ತು ಹೊಳೆಹೊನ್ನೂರು ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ,

ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೊಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು, ಕೂಡ್ಲಿ, ಚಿಕ್ಕೋಡಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=8888

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*