Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹರ್ಷ ಹತ್ಯೆ ಆರೋಪಿಗಳು ಮತ್ತೆ ನ್ಯಾಯಾಂಗ ಬಂಧನಕ್ಕೆ..
ಶಿವಮೊಗ್ಗ : ಹರ್ಷ ಹತ್ಯೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು ನಂತರ ಆರೋಪಿಗಳನ್ನು ಫೆಬ್ರವರಿ 25 ರಿಂದ ಮಾರ್ಚ್ 7 ರವರೆಗೆ ಒಟ್ಟು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು.
ಪ್ರರಕಣದ ತನಿಖೆಯಲ್ಲಿ UNLAWFUL ACTIVITIES (PREVENTION) ACT-1967 ಕಾಯ್ದೆಯನ್ನು ಅಳವಡಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿರುತ್ತದೆ ಮತ್ತು ಈ ದಿನ ದಿನಾಂಕಃ-07-03-2022ರಂದು ಆರೋಪಿತರನ್ನು ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಇದನ್ನು ಒದಿ : https://cnewstv.in/?p=8891

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv