Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ವಿಭಿನ್ನ ಮಹಿಳಾ ದಿನಾಚರಣೆ.
ಶಿವಮೊಗ್ಗ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಆಚರಣೆ ಮಾಡಲಾಯಿತು.
ಶಿವಮೊಗ್ಗದ ಬಸ್ಟಾಂಡ್ ಹತ್ತಿರ ಬೀದಿ ಬದಿ ವ್ಯಾಪಾರ ನಡೆಸುತ್ತಾ ತಮ್ಮ ಜೀವನವನ್ನು ಕಟ್ಟಿಕೊಂಡಿರುವ ಶ್ರಮಿಕ ಮಹಿಳೆಯರು, ಪೌರಕಾರ್ಮಿಕರಿಗೆ ಸೀರೆ ಕೊಟ್ಟು ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕುಮಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ಪಾಲಿಕೆ ಸದಸ್ಯ ಹೆಚ್ ಸಿ ಯೋಗೇಶ್ ಹಾಗೂ ಅನೇಕ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=8897
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv