Breaking News

ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..

ಶಿವಮೊಗ್ಗ : ಶಂಕರಮಠ ರಸ್ತೆಯ ಟಾಟಾ ಶೋರೂಂ ಹತ್ತಿರ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

1 ಲಕ್ಷ ರೂಪಾಯಿ ಹಣಕಾಸಿನ ವಿಚಾರವಾಗಿ ಬಾಪೂಜಿನಗರದ ಪಾಚಾ ಖಾನ್ ಹಾಗೂ RML ನಗರದ ದಸ್ತಗಿರ್ ಎಂಬುವರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ದಸ್ತಗಿರ್ ಚಾಕುವಿನಿಂದ ಪಾಚಾ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=8900

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*