Breaking News

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ.

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭ.

ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಯಾರಿಗೆ ವಿಜಯ ಮಾಲೆ ಸಿಗಲಿದೆ ಎಂದು ತಿಳಿಯಲಿದೆ.

ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಕಷ್ಟು ರಾಜಕೀಯ ಹೈಡ್ರಾಮಗಳಿಗೆ ವೇದಿಯಾಗಿದ್ದ ಪಂಜಾಬ್ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಸಿದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಎಣಿಕೆ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಇದನ್ನು ಒದಿ : https://cnewstv.in/?p=8917

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*