Breaking News

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Cnewstv.in / 10.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ : ಬಿಜೆಪಿ 9 ಸ್ಥಾನಗಳಲ್ಲಿ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ನವದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ.

ಪಂಜಾಬ್ ನ ಪಟಿಯಾಲಾ ಕ್ಷೇತ್ರದಲ್ಲಿ ಕ್ಯಾ.ಅಮರೀಂದರ್ ಸಿಂಗ್ ಗೆ ಹಿನ್ನಡೆ. ಜಲಾಲಾಬಾದ್ ನಲ್ಲಿ ಸುಖ್ಬೀರ್ ಸಿಂಗ್ ಗೆ ಮುನ್ನಡೆ.

ಆರಂಭಿಕ ಟ್ರೆಂಡ್‌ಗಳ ಪ್ರಕಾರ ಉತ್ತರಾಖಂಡದಲ್ಲಿ ಬಿಜೆಪಿ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಾಖಂಡ ಸಿಎಂ ಪುಷ್ಕರ್ ಧಾಮಿ ಮುನ್ನಡೆ ಸಾಧಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಕಷ್ಟು ರಾಜಕೀಯ ಹೈಡ್ರಾಮಗಳಿಗೆ ವೇದಿಯಾಗಿದ್ದ ಪಂಜಾಬ್ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಸಿದೆ.

ಇದನ್ನು ಒದಿ : https://cnewstv.in/?p=8917

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*