Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.
#ಕೋಟೆ ಶ್ರೀ ಮಾರಿಕಾಂಬ ಜಾತ್ರೆ
ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು.
ಪ್ರತಿ ಎರಡು ವರ್ಷಕ್ಕೊಮ್ಮೆ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಕೊವೀಡ್ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿತ್ತು.
ಇದೇ ತಿಂಗಳು ಮಾರ್ಚ್ 22 ರಿಂದ 26 ರವರೆಗೆ
ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ನಡೆಯಲಿದ್ದು ಇದಕ್ಕಾಗಿ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಇದನ್ನು ಒದಿ : https://cnewstv.in/?p=8960
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv