Breaking News

ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”..

Cnewstv.in / 14.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”..

@The Kashmir Files 

ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ.

‘ದಿ ಕಾಶ್ಮೀರ್ ಫೈಲ್ಸ್’ ತೆರೆಕಂಡ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ 3.25 ಕೋಟಿ ರೂಪಾಯಿ ಗಳಿಸಿತ್ತು.‌ ಎರಡನೇ ದಿನದಲ್ಲಿ 8.25 ಕೋಟಿ ರೂ.ಗೆ ಜಿಗಿದಿದೆ. ಮುಂಗಡ ಬುಕ್ಕಿಂಗ್ ಕೂಡ ಥಿಯೇಟರ್‌ಗಳಲ್ಲಿ ಬಹುತೇಕ ಭರ್ತಿಯಾಗಿದೆ.

#The Kashmir Files.

1990 ರಲ್ಲಿ ಕಣಿವೆಯಲ್ಲಿದ್ದ ಎಲ್ಲವನ್ನೂ ಬಿಟ್ಟು ಹೋಗಬೇಕಾದ ಐದು ಲಕ್ಷಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರ ದುಸ್ಥಿತಿ, ಹೃದಯ ವಿದ್ರಾವಕ ಕಥೆಯನ್ನು ಬಹಳಷ್ಟು ನೈಜವಾಗಿ ಮನ ಮುಟ್ಟುವಂತೆ ಚಿತ್ರೀಕರಿಸಲಾದೆ. ಈ ಪ್ರಾಮಾಣಿಕ ಪ್ರಯತ್ನಕ್ಕಾಗಿ ಚಲನಚಿತ್ರವನ್ನು ವ್ಯಾಪಕವಾಗಿ ಪ್ರಶಂಸಿಸಲಾಗುತ್ತಿದೆ.

ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಷಿ, ಚಿನ್ಮಯ್ ಮಂಡ್ಲೇಕರ್‌, ಪ್ರಕಾಶ್ ಬೆಳವಾಡಿ, ಪುನೀತ್ ಇಸ್ಸಾರ್, ಮೃಣಾಲ್ ಕುಲಕರ್ಣಿ ಮುಂತಾದವರು ನಟಿಸಿದ್ದಾರೆ.

ಇದನ್ನು ಒದಿ : https://cnewstv.in/?p=9003

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*