Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ.
ಶಿವಮೊಗ್ಗ : ನಗರದ ಪ್ರತಿಷ್ಠಿತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನು ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25000 ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಿಂದ 25000 ಚೆಕ್ಕನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಹಾಗೂ ಸಮಿತಿಯ ಎನ್ ಮಂಜುನಾಥ್, ಎನ್ ಉಮಾಪತಿ ರವರಿಗೆ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಉಮಾಶಂಕರ್ ಉಪಾಧ್ಯ, ಕೆ ರಂಗನಾಥ್, ರಘುವೀರ ಸಿಂಗ್, ಟಿ ವಿ ರಂಜಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಕುಮಾರ್ ಹಾಗೂ ಎಲ್ಲಾ ನಿರ್ದೇಶಕರು ಚೆಕ್ಕನ್ನು ಹಸ್ತಾಂತರಿಸಿದರು.
ಇದನ್ನು ಒದಿ : https://cnewstv.in/?p=9024
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv