Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು.
ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು.
ಪುಪ್ಪ ಆರ್ಚನೆ ಮಾಡುವ ಮೂಲಕ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಸಚಿವ ಕೆ.ಎಸ್.ಈಶ್ವರಪ್ಪ, ಪತ್ನಿ ಹಾಗೂ ಪುತ್ರ ಕಾಂತೇಶ್ ಹಾಗೂ ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗರ ಶಾಂತದುರ್ಗ ಸ್ವಾಮೀಜಿ ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದರು. ಭಾರತ್ ಮಾತಾಕಿ ಜೈ, ಜೈಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಲಾಯಿತು.
ಇದನ್ನು ಒದಿ : https://cnewstv.in/?p=9029
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments