Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ..
ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ ಅರಂಭವಾಗಲಿದೆ.
ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾದ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ, ವೈಭವದಿಂದ ಜಾತ್ರೆ ನಡೆಯಲಿದ್ದು. 5 ದಿನಗಳು ನಡೆಯುವ ಜಾತ್ರಾ ಮಹೋತ್ಸದ ಪೋಸ್ಟರ್ ಅನ್ನು ಕೋಟೆ ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷರು, ಸದಸ್ಯರು ಇಂದು ಬಿಡುಗಡೆ ಮಾಡಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments