Breaking News

ಕಾರ್ಗಿಲ್ : ಅಪ್ಪು ಅಮರ…

Cnewstv.in / 17.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಾರ್ಗಿಲ್ : ಅಪ್ಪು ಅಮರ…

ಶಿವಮೊಗ್ಗ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಇಂದು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಸಾಗರದ ಕಾರ್ಗಿಲ್ ಪಟ್ಟಣದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ಹುಟ್ಟಿದ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.

ಅಪ್ಪುವಿನ ದೊಡ್ಡ ಕಟೌಟ್ ಮಾಡಿ ಅದಕ್ಕೆ ಗುಲಾಬಿ ಹೂವಿನ ಹಾರವನ್ನು ಹಾಕಿ, ಅಭಿಮಾನಿಗಳಿಗೆ ಸಿಹಿ ಹಂಚಿದರು. ಸುಮಾರು 200 ಜನರಿಗೆ ಬೆಳಗಿನ ಉಪಹಾರವನ್ನು ವಿತರಿಸಿದರು.

ಅಪ್ಪುವಿನ ಕೊನೆಯ ಚಿತ್ರ ಜೇಮ್ಸ್ ಗೆ ಶುಭಾಶಯಗಳನ್ನು ಕೋರಿದರು. ಇನ್ನು ಅನೇಕ ಅಭಿಮಾನಿಗಳು ಅಪ್ಪುವನ್ನು ನೆನೆದು ಭಾವುಕರಾದರು.

ಇದನ್ನು ಒದಿ : https://cnewstv.in/?p=9047

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*