Cnewstv.in / 17.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೊರೊನಾ ಪಾಸಿಟಿವಿಟಿ ದರ ಕುಸಿತ..
ನವದೆಹಲಿ : ದೇಶಾದ್ಯಂತ ಕೊರೊನಾ ಮೂರನೇ ಅಲೆ ಕಡಿಮೆಯಾಗಿದ್ದು, ಪಾಸಿಟಿವಿಟಿ ದರ ಕುಸಿತವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,539 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ದೇಶದಲ್ಲಿ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 4,30,01,477. ಕಳೆದ 24 ಗಂಟೆಯಲ್ಲಿ 4,491 ಜನ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 4,24,54,546 ಅಗಿದೆ.
ಒಟ್ಟಾರೆ ದೇಶದಲ್ಲಿ ಪಾಸಿಟಿವಿಟಿ ದರ ಶೇ. 0.35 ಅಗಿದ್ದು, ಇದು ಒಟ್ಟಾರೆ ದೇಶದ ಸಕಾರಾತ್ಮಕ ಪ್ರಕರಣಗಳಲ್ಲಿ 0.07 ಪ್ರತಿಶತ ಹೊಂದಿದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದನ್ನು ಒದಿ : https://cnewstv.in/?p=9054
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments