Breaking News

ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ : ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಅಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

ನಗರದ ಅನುಪಿನಕಟ್ಟೆಯ ಖಾಸಗಿ ಶಾಲೆಯ ವಸತಿ ನಿಲಯದಲ್ಲಿ ರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದೆ. ಗ್ಯಾಸ್ ವಾಸನೆ ಬಂದ ಕೂಡಲೇ ವಸತಿ ನಿಲಯದ ಸಿಬ್ಬಂದಿಗಳು ಅಗ್ನಿಶಾಮಕದಳದವರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಕರ್ತವ್ಯಪ್ರಜ್ಞೆಯನ್ನು ಮೆರೆದಿದ್ದಾರೆ. ಸ್ವಲ್ಪ ಅನಾಹುತ ವಾಗಿದ್ದರೂ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿತ್ತು. ಕೂದಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ.

ಇದನ್ನು ಒದಿ : https://cnewstv.in/?p=9064

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*