Breaking News

ನಗರದಲ್ಲಿ ಹೋಳಿ.

Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ಹೋಳಿ.

ಶಿವಮೊಗ್ಗ : ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯಂದು ಹೋಳಿಹಬ್ಬ ಅಥವಾ ಕಾಮನಹಬ್ಬವನ್ನು ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ. ನಗರದಲ್ಲಿ ಇಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೋಳಿ ಆಚರಿಸಿದವರ ಸಂಖ್ಯೆ ಕಡಿಮೆಯಾಗಿತ್ತು. ಪ್ರತಿವರ್ಷ ನಗರದ ಪ್ರಮುಖ ರಸ್ತೆಗಳಲ್ಲಿ ವಿಜ್ರಂಭಣೆಯಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿತ್ತು.‌ ಅದರೆ ಈ ಬಾರಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಹೋಳಿಯನ್ನ ಆಚರಿಸಿದ್ದಾರೆ.

ಇದನ್ನು ಒದಿ : https://cnewstv.in/?p=9069

 

ಇದನ್ನು ಒದಿ : https://cnewstv.in/?p=9064

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*