Cnewstv.in / 22.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಂಗಳೂರು : ಏಕಕಾಲದಲ್ಲಿ 9 ಕಡೆ ಎಸಿಬಿ ಅಧಿಕಾರಿಗಳ ದಾಳಿ.
ಬೆಂಗಳೂರು : ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಒಂಬತ್ತು ಕಡೆ ದಾಳಿ ನಡೆಸಿ ಭ್ರಷ್ಟ ಬೇಟೆಯಾಡಿದ್ದಾರೆ.
ಭ್ರಷ್ಟಾಚಾರ, ಅವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಡಿಎ ಅಧಿಕಾರಿಗಳ ಮೇಲೆ ದಾಳಿ ನಡೆಸಿದಾಗ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರ ಹೆಚ್ಚು ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಎಸಿಬಿ ಅಧಿಕಾರಿಗಳು ಇಂದು ಮಧ್ಯವರ್ತಿಗಳು ಏಜೆಂಟರುಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ದಾಳಿಯ ನೇತೃತ್ವವನ್ನು ಎಸಿಬಿ ಎಸ್.ಪಿ ಉಮಾ ಪ್ರಶಾಂತ್ ಅವರು ವಹಿಸಿಕೊಂಡಿದ್ದು, ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=9124
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv