Breaking News

ಕೋಟೆ ಶ್ರೀ ಮಾರಿಕಾಂಬ ಮಡಿಲಲ್ಲಿ ಅಪ್ಪು ಫೋಟೋ.

Cnewstv.in / 22.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೋಟೆ ಶ್ರೀ ಮಾರಿಕಾಂಬ ಮಡಿಲಲ್ಲಿ ಅಪ್ಪು ಫೋಟೋ.

ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು ತಾಯಿಯಮಡಿಲಲ್ಲಿ ಅಪ್ಪು ಫೋಟೋ ವೈರಲ್ ಆಗಿದೆ.

ದಿ. ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಇಂದು ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಪುನೀತ್ ರಾಜಕುಮಾರ್ ಫೋಟೋವನ್ನ ತಾಯಿಯ ಬಳಿ ಇಟ್ಟು ಪೂಜೆ ಮಾಡಿಸಿದ್ದಾರೆ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಒದಿ : https://cnewstv.in/?p=9128

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*