Cnewstv.in / 25.03.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್.
ಲಖನೌ : ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇದು ಅಧಿಕಾರ ಸ್ವೀಕಾರ ಮಾಡಿದರು.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ ಇಂದು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು.
ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರು ಪ್ರಮಾಣ ವಚನವನ್ನು ಭೋಧಿಸಿದರು. ಅಟಲ್ ಬಿಹಾರ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸುಮಾರು 80 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಲಾಯಿತು.
ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=9148
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments