Cnewstv.in / 25.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ.
ನವದೆಹಲಿ : ರಾಜ್ಯಸಭೆಯಲ್ಲಿ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟ ಘಟನೆ ನಡೆದಿದೆ.
ಬಿರ್ ಭೂಮ್ ಹಿಂಸಾಚಾರದ ಕುರಿತು ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಸಂಸದೆ ರೂಪಾ ಗಂಗೂಲಿ, ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿದೆ. ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಜನರು ನೆಮ್ಮದಿಯಾಗಿ ಬದುಕಲು ಯೋಗ್ಯವಾದ ವಾತಾವರಣವಿಲ್ಲ, ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಒತ್ತಾಯಿಸಿ ಕಣ್ಣೀರು ಹಾಕಿದರು.
ಇದನ್ನು ಒದಿ : https://cnewstv.in/?p=9152
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments