Cnewstv.in / 27.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
KGF Chapter 2 : ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ..
ಪ್ರಶಾಂತ್ ನೀಲ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಟ್ರೇಲರ್ ಇಂದು ಸಂಜೆ ಬಿಡುಗಡೆಯಾಗಲಿದೆ.
ಇಂದು ಸಂಜೆ 6.40 ಕ್ಕೆ ಪಂಚಭಾಷೆಯಲ್ಲಿ “ಕೆಜಿಎಫ್ ಚಾಪ್ಟರ್ 2” ಟ್ರೈಲರ್ ಬಿಡುಗಡೆಯಾಗಲಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನಲ್ ನಲ್ಲಿ ಟ್ರೇಲರ್ ಬಿಡುಗಡೆಯಾಗಲಿದ್ದು, ಹಿಂದಿ ಭಾಷೆ ಟ್ರೇಲರ್ ಎಕ್ಸೆಲ್ ಮೂವೀಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ಅಭಿಮಾನಿಗಳು ತೆರೆಯ ಮೇಲೆ ರಾಕಿ ಬಾಯ್ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=9166
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv