Breaking News

ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.

Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.

ನವದೆಹಲಿ : ಗಮಕ ಕಲಾವಿದರಾದ ಗಂಧರ್ವ ಶ್ರೀ ಎಚ್. ಅರ್. ಕೇಶವಮೂರ್ತಿಯವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

2022 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲಾಯಿತು. ಶಿವಮೊಗ್ಗದ ಮತ್ತೂರಿನ ಗಮಕ ಗಂಧರ್ವ ಶ್ರೀ ಹೆಚ್.ಅರ್. ಕೇಶವಮೂರ್ತಿಯವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 74 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಒಲಂಪಿಕ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ, ಬಿಜೆಪಿ ಹಿರಿಯ ಮುಖಂಡ ದಿವಂಗತ ಕಲ್ಯಾಣ್ ಸೇರಿದಂತೆ ವಿವಿಧ ಕ್ಷೇತ್ರದ ಹಲವು ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಪದ್ಮ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಇದನ್ನು ಒದಿ : https://cnewstv.in/?p=9192

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*