Breaking News

ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ.

Cnewstv.in / 30.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ.

ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಹೊಸನಗರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ಕಾರ್ಯದರ್ಶಿ ಮುರುಗೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ.

ಮುರುಗೇಶ್ ಗ್ರಾಮದ ವ್ಯಕ್ತಿಯೊಬ್ಬರಿಂದ 10 ಗುಂಟೆ ಜಾಗದ ನಿವೇಶನದ ಮಂಜೂರಾತಿಗಾಗಿ 1 ಲಕ್ಷದ 20 ಸಾವಿರ ಹಣವನ್ನು ಡಿಮ್ಯಾಂಡ್ ಮಾಡಿದರು. ಮುಂಗಡವಾಗಿ 20 ಸಾವಿರ ಹಣವನ್ನು ಸ್ವೀಕರಿಸಿದ್ದರು‌ ಇಂದು 30 ಸಾವಿರ ರೂಪಾಯಿ ಹಣವನ್ನು ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಲಂಚ ಪಡೆಯುತ್ತಿದ್ದ ಮುರುಗೇಶ ನನ್ನ ಲಂಚದ ಹಣದೊಂದಿಗೆ ಅಧಿಕಾರಿಗಳು ಹಿಡಿದಿದ್ದಾರೆ. ಆತನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=9204

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*