Breaking News

BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ.

Cnewstv.in / 4.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

BREAKING NEWS : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ.

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ದಿನೇದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ದರ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಕೂಡ ಏರಿಕೆಯಾಗಿದೆ.

ಕಳೆದ ವರ್ಷವೂ ಸಹ ಪ್ರತಿ ಯುನಿಟ್ ಗೆ 30 ಪೈಸೆ ಹೆಚ್ಚಳವಾಗಿದ್ದು, ಈ ಬಾರಿ 1 ರೂಪಾಯಿ 50 ಪೈಸೆ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಬೆಸ್ಕಾಂ ಸಲ್ಲಿಸಿತ್ತು. ಅದರೆ ಬೆಸ್ಕಾಂ ವ್ಯಾಪ್ತಿಯ ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ.

ರಾಜ್ಯದ ವಿದ್ಯುತ್ ಸರಬರಾಜು ಕಂಪನಿ ಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರ ಕಂಪನಿಗಳು ಪ್ರತಿಬಾರಿಯಂತೆ ಈ ವರ್ಷದ ಸಹ ದರ ಹೆಚ್ಚಳಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದರು ಆದರೆ ಈ ಬಾರಿ ಕೇವಲ 35 ಪೈಸೆಯನ್ನು ಮಾತ್ರ ಏರಿಕೆ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=9266

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*